ಶಿವಮೊಗ್ಗ: ಸಚಿವ ಎಸ್.ಮಧು ಬಂಗಾರಪ್ಪ ಆ. 7ರಿಂದ 9ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿ ಹಾಗೂ ಬರ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.