– ಇಂದು ರಾತ್ರಿ 9 ಗಂಟೆಯಿಂದ ಮೆಟ್ರೋ ನಿಲ್ದಾಣಗಳು ಬಂದ್ ನವದೆಹಲಿ: ದೆಹಲಿಯಲ್ಲಿ ನಾಳೆ (ಅ. 10) ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲು ದೆಹಲಿ ಮೆಟ್ರೋ ರೈಲು ನಿಗಮ (DMRC) ನಿರ್ಧರಿಸಿದೆ.