ಬೆಂಗಳೂರು, ಅಕ್ಟೋಬರ್ 25: ಮಾತೃತ್ವ ರಜೆ ಮುಗಿದ ಬಳಿಕ ಅನಧಿಕೃತ ಗೈರುಹಾಜರಿ ಸಮರ್ಥನೀಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಾತೃತ್ವ ರಜೆಯ ಅವಧಿ ಪೂರ್ಣಗೊಂಡ ನಂತರವೂ ಸೂಕ್ತ ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಕೆಲಸಕ್ಕೆ ಗೈರುಹಾಜರಾಗಿ, ಅದನ್ನು…