ನಿಟ್ಟೂರು (ಗುಬ್ಬಿ): ಬಸವಾದಿ ಶರಣರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ವೀರಶೈವ ಲಿಂಗಾಯತ ಧರ್ಮವು ವಿಶ್ವ ಶ್ರೇಷ್ಠ ಧರ್ಮವಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ತಿಳಿಸಿದರು.