ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ವಿಚಾರಣಾ ಅವಧಿಯಲ್ಲಿ ಶಾಂತಿ ಕಾಪಾಡುವಂತೆ 10,000 ರೂ. ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ನೀಡುವಂತೆ ದೆಹಲಿ ಪೊಲೀಸರು ಜಾರಿ ಮಾಡಿರುವ ನೋಟಿಸ್ ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ಅಧ್ಯಕ್ಷೆ ನೇಹಾ…