ಕೈರೋ: ಈಜಿಪ್ಟ್ (Egypt) ರಾಜಧಾನಿ ಕೈರೋದಲ್ಲಿ (Cairo) ಬುಧವಾರ ಇಂಧನ ಟ್ರಕ್ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ರಿಂಗ್ ರಸ್ತೆಯಲ್ಲಿ ಅಪಘಾತದಿಂದ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 21 ಜನರು ಗಾಯಗೊಂಡಿದ್ದಾರೆ.