ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ತಾಯ್ನಾಡಿನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಆಗಮಿಸಿದೆ. 2022ರ ಫೆಬ್ರವರಿಯಲ್ಲಿ ಕೊನೆಯ ಬಾರಿಗೆ ಇಲ್ಲಿ ಸೀಮಿತ ಓವರ್ಗಳ ಸರಣಿ ಆಡಿದ್ದ ಕೆರಿಬಿಯನ್ ಪಡೆ, ಇದೀಗ ಎರಡು ಪ್ರತ್ಯೇಕ ಸರಣಿಗಳನ್ನಾಡಲು ಮತ್ತೆ ಭಾರತ ಪ್ರವಾಸ ಕೈಗೊಂಡಿದೆ.
Back to Sports
Sports
September 26, 2026 at 7:11 AM
ಭಾರತ vs ವೆಸ್ಟ್ ಇಂಡೀಸ್ ಸರಣಿ ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
TV9 Kannada
Excerpt from TV9 Kannada.