ಜೆಡಿಎಸ್‌ನ ಸೋಷಿಯಲ್ ಮೀಡಿಯಾ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದ್ರಿಂದ ಕೆರಳಿ ಕೆಂಡವಾಗಿರೋ ಹೆಚ್‌ಡಿಕೆ ಇವತ್ತು ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಸಂಶಯ ಬಂದ್ರೆ ಕುಮಾರಸ್ವಾಮಿಯವರನ್ನ ವಿಚಾರಣೆಗೆ ಕರೆಸ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಉಲ್ಲೇಖಿಸಿ ತಿವಿದ ಹೆಚ್‌ಡಿಕೆ, ಏಕವಚನದಲ್ಲೇ…