WPL 2027 Auction: ಮಹಿಳಾ ಪ್ರೀಮಿಯರ್ ಲೀಗ್ 2027ರ ಹರಾಜಿಗಾಗಿ ಒಟ್ಟು 146 ಆಟಗಾರ್ತಿಯರ ಅಂತಿಮ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆಯಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಆಲ್‌ರೌಂಡರ್ ಸೋಫಿ ಮೊಲಿನೆಕ್ಸ್‌ ಮತ್ತು ಇಂಗ್ಲೆಂಡ್‌ನ ದೇವಿಕಾ ಡಂಕ್ಲಿ ಅತ್ಯಂತ ಹೆಚ್ಚಿನ ಅಂದರೆ ₹50 ಲಕ್ಷ ಮೂಲ ಬೆಲೆಗೆ ಹೆಸರು…