ಭೋಪಾಲ್: ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 16 ಲಕ್ಷ ಫಾಲೋವರ್ಸ್ ಹೊಂದಿದ್ದ ಫೇಮಸ್ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ (Nidhi Tiwari) ನಿಧಿ ತಿವಾರಿ (30) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.