ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಗುಡುಗು-ಸಹಿತ ಮಳೆಯಾಗುವ ಸಂಭವವಿದೆ.
Back to Top News
Top
October 17, 2026 at 12:00 AM
ರಾಜ್ಯದ ಹವಾಮಾನ ವರದಿ 17-10-2026
Public TV Kannada
Excerpt from Public TV Kannada.