ನೀವು ತಿರುಮಲಕ್ಕೆ ಹೋಗಲು ಪ್ಲಾನ್‌ ಮಾಡುತ್ತಿದ್ದೀರಾ? ಹಾಗಾದ್ರೆ ನಿಮಗೆ ರೈಲ್ವೆ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ. ಹೈದರಾಬಾದ್ ನಿಂದ ತಿರುಪತಿಗೆ ವಿಶೇಷ ರೈಲು ಸೇವೆಗಳನ್ನು ಲಭ್ಯವಾಗುವಂತೆ ಮಾಡಿದೆ. ಶ್ರೀವಾರಿ ದರ್ಶನಕ್ಕಾಗಿ ತಿರುಮಲಕ್ಕೆ ಹೋಗುವ ಭಕ್ತರಿಗೆ ಇದು ತುಂಬಾ ಉಪಯುಕ್ತವಾಗಲಿದೆ.