ಭಾರತ ಮತ್ತು ವೆಸ್ಟ್ ವಿಂಡೀಸ್ (India vs West Indies) ನಡುವಿನ ಕೊನೆಯ ಹಾಗೂ ಫೈನಲ್ ಟಿ-20 ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ (M Chinnaswamy Stadium) ನಡೆಯಲಿದೆ. ಅಕ್ಟೋಬರ್ 17 ರಂದು ಶನಿವಾರ ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಟಿ-20 ಸಿರೀಸ್ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
Back to Sports
Sports
October 15, 2026 at 4:23 PM
ಬೆಂಗಳೂರಲ್ಲಿ ವಿಂಡೀಸ್ ವಿರುದ್ಧ ಟಿ20 ಫೈನಲ್, ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
Asianet Suvarna Sports
Excerpt from Asianet Suvarna Sports.