ಮಹಿಳಾ ಕ್ರಿಕೆಟ್ ಲೋಕದ ಅತ್ಯಂತ ದೊಡ್ಡ ಟೂರ್ನಿ ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಆವೃತ್ತಿಗೆ ವೇದಿಕೆ ಸಿದ್ಧವಾಗಿದೆ. ಭಾರತದಲ್ಲಿ ನಡೆಯಲಿರುವ ಈ ಟೂರ್ನಿಯು ಜನವರಿ 14 ರಿಂದ ಆರಂಭವಾಗಲಿದ್ದು, ಫೆಬ್ರವರಿ 7 ರಂದು ಹೈ-ವೋಲ್ಟೇಜ್ ಫೈನಲ್ ಪಂದ್ಯ ಜರುಗಲಿದೆ.