ನವದೆಹಲಿ: ಜಂತರ್ ಮಂತರ್‌ನಲ್ಲಿ(Jantar Mantar) ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.