ನವದೆಹಲಿ: ಐತಿಹಾಸಿಕ ಬಾಂಗ್ಲಾ ಸಾಹಿಬ್ ಗುರುದ್ವಾರದ ಆವರಣದಲ್ಲಿ ಪ್ರತಿಭಟನೆ ನಡೆಸಿ ಗದ್ದಲ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್(Arvind Kejriwal) ಹಾಗೂ ಪಕ್ಷದ ಇತರ ಪ್ರಮುಖ ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.
Back to Top News
Top
October 12, 2026 at 6:13 AM
ಗುರುದ್ವಾರದಲ್ಲಿ ಆಪ್ ಪ್ರತಿಭಟನೆ – ಕೇಜ್ರಿವಾಲ್, ಶಾಸಕರ ವಿರುದ್ಧ ಎಫ್‌ಐಆರ್ ದಾಖಲು
Public TV Kannada
Excerpt from Public TV Kannada.