ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳನ್ನು ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ. ಪರಮೇಶ್ವರ್ ಸನ್ಮಾನಿಸಿದರು. ಇದೇ ವೇಳೆ ಪದಕ ವಿಜೇತರಿಗೆ ನೀಡುವ ನಗದು ಬಹುಮಾನವನ್ನು ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿದ್ದು, ಚಿನ್ನಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ ಹಾಗೂ ಕಂಚಿಗೆ ₹50 ಲಕ್ಷಕ್ಕೆ ಮೊತ್ತ…