ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್‌ಗಾಗಿ ದಕ್ಷಿಣ ಆಫ್ರಿಕಾಕ್ಕೆ ಮರಳುತ್ತಿರುವುದು ಆಧುನಿಕ ಕ್ರಿಕೆಟ್‌ನ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದನ್ನು ಮತ್ತೆ ಮುನ್ನೆಲೆಗೆ ತಂದಿದೆ. ಆಗಿದ್ಧೇನು, ಇಲ್ಲಿದೆ ವಿವರ 2018ರ ಪ್ರವಾಸದಿಂದಾಗಿ ಈ ಎರಡೂ ತಂಡಗಳು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಆಡಿರಲಿಲ್ಲ, ಆ ಸಮಯದಲ್ಲಿ ಕೇಪ್ ಟೌನ್‌ನಲ್ಲಿ ಆಸ್ಟ್ರೇಲಿಯಾ ತಂಡವು…