ಕ್ರಿಕೆಟ್ ಜಗತ್ತಿನ ಕಿಂಗ್ ವಿರಾಟ್ ಕೊಹ್ಲಿ 29ನೇ ವಯಸ್ಸಿಗೆ ಮಾಡಿದ ಸಾಧನೆಯನ್ನು ಭಾರತೀಯ ಕ್ರಿಕೆಟ್‌ನ ವಂಡರ್ ಕಿಡ್ ವೈಭವ್ ಸೂರ್ಯವಂಶಿ ಅವರು ಕೇವಲ 15 ವರ್ಷಕ್ಕೆ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತೀಯರಲ್ಲಿ ಅತಿ ಕಿರಿಯ ವಯಸ್ಸಿಗೆ ಈ ಸಾಧನೆ ಮಾಡಿದ ಸೆಲೆಬ್ರಿಟಿಗಳ ಸಾಲಿಗೆ ಸೇರಿದ್ದಾರೆ.