SIR: ಕರ್ನಾಟಕದಾದ್ಯಂತ ಎಸ್‌ಐಆರ್ ವಿರುದ್ಧ ಅಭಿಯಾನ ಪ್ರಾರಂಭಿಸಿದ ನಟ ಪ್ರಕಾಶ್ ರಾಜ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಶುರುವಾಗಿದೆ. ಹಲವು ನೆಟ್ಟಿಗರು ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ದೇಶದಾದ್ಯಂತ ಮಹತ್ವದ ಚರ್ಚೆ ನಡೆಯುತ್ತಿದೆ.
Back to Top News
Top
September 27, 2026 at 9:25 AM
ಕರ್ನಾಟಕದಾದ್ಯಂತ ಎಸ್‌ಐಆರ್ ವಿರುದ್ಧ ಅಭಿಯಾನ ಪ್ರಾರಂಭಿಸಿದ ನಟ ಪ್ರಕಾಶ್ ರಾಜ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!
Oneindia Kannada
Excerpt from Oneindia Kannada.