ಬಾಂಗ್ಲಾದೇಶದಲ್ಲಿ ರಾಜಕೀಯ ಹಿಂಸಾಚಾರ ತೀವ್ರಗೊಂಡಿದೆ. ಖುಲ್ನಾದಲ್ಲಿ ಅವಾಮಿ ಲೀಗ್ ಮಾಜಿ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ನರೈಲ್‌ನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಹಸೀನಾ ಮರಳುವ ವದಂತಿಗಳ ಮಧ್ಯೆ ಉದ್ವಿಗ್ನತೆ ಹೆಚ್ಚಿದೆ.
Back to Top News
Top
November 26, 2026 at 2:21 AM
ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ, ಅವಾಮಿ ಲೀಗ್ ನಾಯಕನಿಗೆ ಗುಂಡಿಕ್ಕಿ ಹತ್ಯೆ, 50ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ
TV9 Kannada
Excerpt from TV9 Kannada.