– ಸರಿಯಾದ ಅರ್ಜಿ ಸಲ್ಲಿಸಿದ ಬಳಿಕವಷ್ಟೇ ವಿಚಾರಣೆ ನವದೆಹಲಿ: ಚುನಾವಣಾ ಅಕ್ರಮಗಳ ಆರೋಪ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮತ್ತು ಹಲವು ವಿರೋಧ ಪಕ್ಷದ ನಾಯಕರು ಸಲ್ಲಿಸಿದ ಜಂಟಿ ಅರ್ಜಿಯಲ್ಲಿ 14 ದೋಷಗಳು ಇವೆ ಎಂದು ಸುಪ್ರೀಂ ಕೋರ್ಟ್(Supreme Court) ರಿಜಿಸ್ಟ್ರಿ ತಿಳಿಸಿದೆ.