ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆದಿದೆ ಎನ್ನಲಾದ 'ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್' ವಿವಾದದ ಕುರಿತು ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ವಿವಾದದ ಹಿಂದೆ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಾಗೂ ಪವರ್ ಟಿವಿಯ ರಾಕೇಶ್ ಶೆಟ್ಟಿ ಅವರ ಕೈವಾಡವಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ