ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ. ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ.