ಈ ಬಗ್ಗೆ ಚರ್ಚೆ ಚಾಲ್ತಿಯಲ್ಲಿದ್ದು, ಇದೀಗ ದರ್ಶನ್ ಕುಟುಂಬಕ್ಕೆ ಆಪ್ತವಾಗಿರುವ ನಿರ್ದೇಶಕ ಪ್ರೇಮ್ ಅವರು ಈ ಬಗ್ಗೆ ಮಾತನಾಡಿದ್ದು, ‘ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅನ್ನು ಹೊರಗೆ ಕರೆದುಕೊಂಡು ಬರಲು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದು ನಮಗೆ ಚೆನ್ನಾಗಿ ಗೊತ್ತು, ಅವರ ಬಗ್ಗೆ ಹಾಗೆಲ್ಲ ಮಾತನಾಡುವುದು ದೊಡ್ಡ ತಪ್ಪು’ ಎಂದಿದ್ದಾರೆ. ಪ್ರೇಮ್ ಹೇಳಿರುವುದೇನು?