ನಟಿ ಸ್ಪಂದನಾ ಸೋಮಣ್ಣ ತಮ್ಮ 6 ವರ್ಷಗಳ ಪ್ರೇಮಕಥೆಯನ್ನು ಹಂಚಿಕೊಂಡಿದ್ದು, ಶೀಘ್ರದಲ್ಲೇ ವರುಣ್ ಮುನಿರಾಜು ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಮದುವೆ ತಯಾರಿಗಾಗಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಳ್ಳದ ಅವರು, ವಿವಾಹದ ಬಳಿಕ ಫ್ಯಾಷನ್ ಕ್ಷೇತ್ರದಲ್ಲಿ ಬ್ಯುಸಿನೆಸ್ ಮಾಡುವ ಪ್ಲ್ಯಾನ್ ಹೊಂದಿದ್ದಾರೆ. ನಟನೆ ಕುರಿತು ನಟಿ ಏನಂದ್ರು ನೋಡಿ.