ಭಾರತದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಹಾಗೂ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಅತಿ ದೊಡ್ಡ ಸೈಬರ್ ಅಟ್ಯಾಕ್ ಆಗಿದೆ. ಅಲ್ಲದೆ ಈ ಸೈಬರ್‌ದಾಳಿಯಲ್ಲಿ ಸಾವಿರಾರು ಜನ ಎಸ್‌ಬಿಐ ಗ್ರಾಹಕರ ಮಾಹಿತಿ ಸೋರಿಕೆಯಾಗಿದ್ದು, ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ.