ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಅಗತ್ಯ ಪ್ರಮಾಣದಲ್ಲಿ ನೀರು ಕುಡಿಯುವುದು ಅತ್ಯಗತ್ಯ. ತುಂಬಾ ಕಡಿಮೆ ನೀರು ಕುಡಿಯುವುದರಿಂದ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳು ಉಂಟಾಗುತ್ತವೆ. ಅದೇ ರೀತಿ ಅತಿಯಾಗಿ ನೀರು ಕುಡಿಯುವುದು ಸಹ ಒಳ್ಳೆಯದಲ್ಲ.
Back to Lifestyle
Lifestyle
November 10, 2026 at 1:32 PM
ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಬೇಕು? ಅಗತ್ಯಕ್ಕಿಂತ ಹೆಚ್ಚು ಕುಡಿದರೆ ಏನಾಗುತ್ತದೆ?
TV9 Kannada
Excerpt from TV9 Kannada.