ಲಾಸ್ ಏಂಜಲೀಸ್‌ನ ಪ್ರತಿಷ್ಠಿತ ಅಕಾಡೆಮಿ ಮ್ಯೂಸಿಯಂ ಆಫ್ ಮೋಷನ್ ಪಿಕ್ಚರ್ಸ್‌ನಲ್ಲಿ ನಡೆದ ಈ ವಿಶೇಷ ಪ್ರದರ್ಶನವು ಭಾರತೀಯ ಚಿತ್ರರಂಗದ ಪಾಲಿಗೆ ಮಹತ್ವದ ಕ್ಷಣವಾಗಿದೆ.