ವಾರದ ಎಲಿಮಿನೇಷನ್ ವಿಚಾರ ಎಲ್ಲರ ಗಮನ ಸೆಳೆದಿದೆ. ಈ ವಾರ ನಾಮಿನೇಟ್ ಆಗಿರುವ ಸ್ಪರ್ಧಿಗಳ ಪೈಕಿ ಯಾರು ಮನೆಯಿಂದ ಹೊರಹೋಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.