ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಸಿನಿಮಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನೇಪಾಳ ಪ್ರಧಾನಿ ಬಾಲೆನ್ ಶಾ ಭೇಟಿ ವೇಳೆ ರಾಮಾಯಣ ಸಿನಿಮಾದ ಬಗ್ಗೆ ಮೋದಿ ಪ್ರಸ್ತಾಪಿಸಿದ್ದಾರೆ.