ನವದೆಹಲಿ: ಚುನಾವಣಾ ಆಯೋಗದ (ECI) ಒಳಗಿನ ಭಿನ್ನಾಭಿಪ್ರಾಯಗಳ ನಡುವೆ 18 ವರ್ಷ ತುಂಬಿದ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ವಾರ್ಷಿಕ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Summary Revision - SSR) ಪ್ರಕ್ರಿಯೆ ವಿಳಂಬವಾಗಿರುವ ಕುರಿತು ವಿವಾದ ಎದ್ದಿದೆ.