ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ 2 ಮತ್ತು 3 ಪಂದ್ಯಗಳನ್ನಾಡಿದ್ದ ವೈಭವ್ ಸೂರ್ಯವಂಶಿ 4ನೇ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಈ ಪಂದ್ಯದಲ್ಲಿ ತಂಡಕ್ಕೆ ಮರಳುವ ಸಾಧ್ಯತೆಯಿದೆ.