ಉಜಿರೆ: ಧರ್ಮಸ್ಥಳ ಗ್ರಾಮದ ಕಲ್ಲೇರಿ ಬಳಿ ಪುದುವೆಟ್ಟು ಕ್ರಾಸ್‌ನಲ್ಲಿ ಕಾಡಾನೆ ಕಾಣಿಸಿಕೊಂಡು ಸ್ಥಳೀಯರು ಮತ್ತು ವಾಹನ ಸವಾರರು ಆತಂಕಗೊಂಡರು.