ಕೊಪ್ಪಳ: ಮಾಜಿ ದೇವದಾಸಿ ಮಹಿಳೆಯರ ಗಣತಿಯ ಪಟ್ಟಿಯಲ್ಲಿ ಸೇರ್ಪಡೆಯಾದವರಿಗೆ 2026ರ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.