ಟೈಗರ್ ಶ್ರಾಫ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಭದ್ರತೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎನ್ನಲಾದ ಬಿಷ್ಣೋಯ್ ಗ್ಯಾಂಗ್‌ನ ಆಡಿಯೋ ಸಂದೇಶದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಘಟನೆ ಆತಂಕ ಹೆಚ್ಚಿಸಿದೆ.
Back to Entertainment
Entertainment
October 19, 2026 at 5:04 AM
TIGER SHROFF: ಗುಂಡಿನ ದಾಳಿ ಬಳಿಕ ಟೈಗರ್ ಶ್ರಾಫ್ ಹೇಗಿದ್ದಾರೆ? ಅವ್ರ ಬಂಗ್ಲೆಯಲ್ಲಿ ಪರಿಸ್ಥಿತಿ ಹೇಗಿದೆ?
Asianet Suvarna Entertainment
Excerpt from Asianet Suvarna Entertainment.