ಚಳಿಗಾಲದಲ್ಲಿ ಒಡೆದ ಹಿಮ್ಮಡಿ ಸಮಸ್ಯೆ ಸಾಮಾನ್ಯ. ಪಾದಗಳ ಸೌಂದರ್ಯ ಹಾಳುಮಾಡುವ ಈ ಸಮಸ್ಯೆಗೆ ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಲು ಇಲ್ಲಿದೆ 6 ಸುಲಭ ವಿಧಾನಗಳು.