ಬಿಗ್ ಬಾಸ್ ಖ್ಯಾತಿಯ ಜನಪ್ರಿಯ ನಟಿ ಸ್ಪಂದನಾ ಸೋಮಣ್ಣ ಅವರು ಶೀಘ್ರದಲ್ಲೇ ವರುಣ್ ಮುನಿರಾಜು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಒಂದೇ ಕಾಲೇಜಿನಲ್ಲಿ ಓದುತ್ತಿದ್ದರೂ ಆ ಸಮಯದಲ್ಲಿ ಮಾತನಾಡಿಕೊಳ್ಳದ ಇವರ ಪ್ರೇಮವು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಶುರುವಾಯಿತು.