ಮೈಸೂರು: ನನ್ನ ಅಧಿಕಾರದ ಅವಧಿಯಲ್ಲಿ ಜನರ ಹೃದಯದಲ್ಲಿ ಉಳಿಯುವಂತಹ ಕೆಲಸ ಮಾಡುತ್ತೇನೆ. ನನ್ನ ಅವಧಿಯಲ್ಲಿ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ. ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡಿದ್ದೇನೆ. ಅವರಿಗೆ ಮಾತ್ರವಲ್ಲ, ಯಾರಿಗೂ ಕೆಟ್ಟದ್ದನ್ನು ಬಯಸುವ ವ್ಯಕ್ತಿ ನಾನಲ್ಲ. ಮುಂದೆಯೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ.
Back to Top News
Top
November 12, 2026 at 3:23 AM
ನಾನು ಜೈಲಿಗೆ ಹೋದೆ; ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಗೂ ಕೆಟ್ಟದ್ದನ್ನು ಬಯಸಲ್ಲ: ಡಿಕೆ ಶಿವಕುಮಾರ್
Oneindia Kannada
Excerpt from Oneindia Kannada.