ಇತ್ತೀಚಿಗೆ ವಂಚನೆಗಳು ಹೇಗೆ ನಡೆಯುತ್ತವೆ ಎಂಬುದನ್ನು ಯಾರೂ ಊಹಿಸೋಕು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಹಳೆಯ ನೋಟುಗಳು ಅಥವಾ ನಾಣ್ಯಗಳಿಗೆ ಬದಲಾಗಿ ಲಕ್ಷಾಂತರ ರೂಪಾಯಿಗಳನ್ನು ನೀಡುವ ಸಾಮಾಜಿಕ ಮಾಧ್ಯಮದ ಜಾಹೀರಾತುಗಳನ್ನು ಕುರುಡಾಗಿ ನಂಬಬೇಡಿ. ಇದು ದೊಡ್ಡ ಮೋಸಕ್ಕೆ ಕಾರಣವಾಗಬಹುದು.