ಹರಿಯಾಣದ ಅಂಬಾಲಾ ಕಂಟೋನ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಬ್ಲಿಂಕಿಟ್ ಡೆಲಿವರಿ ಬಾಯ್‌ ಒಬ್ಬರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಡೆಲಿವರಿ ಬಾಯ್‌ಗೆ ಮಾತನಾಡಲು ಬರುವುದಿಲ್ಲ. ಆದರೂ ಆತ ತನ್ನ ಕೆಲಸವನ್ನ ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾನೆ.