ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
Back to Top News
Top
October 15, 2026 at 11:55 AM
String Operations: \"ಬಲಿತ ದಲಿತ'ನೇ, ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ
Oneindia Kannada
Excerpt from Oneindia Kannada.