ರಾಜ್ಯದಲ್ಲಿನ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿ ಷಡ್ಯಂತ್ರ ವಿಫಲಗೊಳಿಸಿದ್ದೇವೆ ಎಂಬುದು ತನ್ನ ಹೇಳಿಕೆಯ ಉದ್ದೇಶವಾಗಿತ್ತು ಎಂದವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.