ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಕುಶಾಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಿಂದಾಗಿ ಮೂರು ಮನೆ ಹಾಗೂ ಕೊಟ್ಟಿಗೆಗೆ ಹಾನಿಯಾಗಿರುವ ಘಟನೆಗಳು ವರದಿಯಾಗಿವೆ. ನಿರಂತರ ಮಳೆಯಿಂದ ಗ್ರಾಮೀಣ ಭಾಗದ ನಿವಾಸಿಗಳಲ್ಲಿ ಆತಂಕ ಮೂಡಿದೆ.
Back to Top News
Top
October 25, 2026 at 5:00 AM
ಕೊಡಗಿನಲ್ಲಿ ಮಳೆ ಆರ್ಭಟ – ಕುಶಾಲನಗರ ತಾಲ್ಲೂಕಿನಲ್ಲಿ ಮೂರು ಮನೆಗಳಿಗೆ ಹಾನಿ
Public TV Kannada
Excerpt from Public TV Kannada.