ಟೆಸ್ಟ್ ಕ್ರಿಕೆಟ್‌ನಲ್ಲಿ ರಿಷಭ್ ಪಂತ್ SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ಅದ್ಭುತ ಶತಕಗಳನ್ನು ಸಿಡಿಸಿದ್ದಾರೆ. ವಿಕೆಟ್ ಕೀಪರ್‌ಗಳಲ್ಲಿ 9 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ, ಪಂತ್ ಶತಕ ಬಾರಿಸಿದ ಯಾವುದೇ SENA ಪಂದ್ಯದಲ್ಲಿ ಭಾರತಕ್ಕೆ ಗೆಲುವು ದಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿ.