ಅಮೆಜಾನ್‌ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮತ್ತು ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ ಫೆಸ್ಟಿವಲ್ ಸೇಲ್ ಆರಂಭವಾಗಿದೆ. ಐಫೋನ್, ಸ್ಯಾಮ್‌ಸಂಗ್, ಒನ್‌ಪ್ಲಸ್ ಸೇರಿದಂತೆ ಹಲವು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್, ಟಿವಿ ಹಾಗೂ ಗೃಹೋಪಯೋಗಿ ವಸ್ತುಗಳ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ.