Good news for taxpayers! The CBDT has extended the ITR filing deadline for audit cases to November 21, 2026. ಆಡಿಟ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ಗಡುವನ್ನು ನವೆಂಬರ್ 21ರವರೆಗೆ ವಿಸ್ತರಿಸಲಾಗಿದೆ.