‘ಪ್ರೇಮದ ಊರಲಿ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಕನ್ನಡದ ಕೆಲ ಸ್ಟಾರ್ ನಟ-ನಟಿಯರು ಸಹ ಈ ಸಿನಿಮಾದ ಯಶಸ್ಸಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದು, ಇದೀಗ ನಟ ಯಶ್ ಸಹ ಸಿನಿಮಾ ತಂಡವನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ‘ರಾಮಾಯಣ’ ಸಿನಿಮಾ ಟ್ರೈಲರ್ ಲಾಂಚ್​​ಗೂ ಮುನ್ನ ಯಶ್ ಹಾಗೂ ರಾಧಿಕಾ ಪಂಡಿತ್ ಅವರುಗಳು ‘ಪ್ರೇಮದ ಊರಲಿ’ ಸಿನಿಮಾ ತಂಡವನ್ನು ಭೇಟಿಯಾಗಿ ಅವರಿಗೆ…