– ಅ.29 ರಿಂದ ನ.11 ರವರೆಗೆ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ – ದುಂದುವೆಚ್ಚಕ್ಕೆ ಆಕ್ಷೇಪ – ಇದೊಳ್ಳೆ ಹುಚ್ಚರ ಸಂತೆ ಎಂದ ಸಚಿವರು ಹಾಸನ: ಇದೇ ಅ.29 ರಿಂದ ನ.11 ರವರೆಗೆ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ (Hassanamba Jatra Mahotsav) ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ ಶಿವಲಿಂಗೇಗೌಡ (KM Shivalinge Gowda) ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ…