ಹಲವರು ಕಡಿಮೆ ಸಮಯದಲ್ಲಿ ಹೆಚ್ಚು ತೂಕ ಇಳಿಸಿಕೊಳ್ಳಬೇಕೆಂದು ಊಟವನ್ನೇ ಬಿಡುತ್ತಾರೆ. ಆದರೆ ಇಂತಹ ಪ್ರಯತ್ನಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾದರೆ ಆರೋಗ್ಯಕ್ಕೆ ತೊಂದರೆಯಾಗದಂತೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?